ಅಭಿಪ್ರಾಯ / ಸಲಹೆಗಳು

ಮಾಹಿತಿ ಹಕ್ಕು 2005

ಮಾಹಿತಿ ಹಕ್ಕು ಕಾಯ್ದೆ ನಿಯಮ 4(1)(ಎ) ಪ್ರಕಾರ ರೆಕಾರ್ಡ್ ಗಳ ಅನುಕ್ರಮಣಿಕೆ ಮತ್ತು ಸೂಚಿ ತಯಾರಿಕೆ ಬಗ್ಗೆ ತೆಗೆದುಕೊಂಡ ಕ್ರಮ ಕಡತಗಳ ಪಟ್ಟಿಗೆ ಕ್ಲಿಕ್ ಮಾಡಿ ....
ಉಪ ನಿರ್ದೇಶಕರು(ಯೋಜನೆ)-1
ಉಪ ನಿರ್ದೇಶಕರು(ಯೋಜನೆ)-2
ಉಪ ನಿರ್ದೇಶಕರು(ಯೋಜನೆ)-3
ಉಪ ನಿರ್ದೇಶಕರು(ಯೋಜನೆ)-5 
ಉಪ ನಿರ್ದೇಶಕರು(ಲೀಗಲ್)(ಸ ಇಂ(ವಿ))
ಸಹಾಯಕ ನಿರ್ದೇಶಕರು(ಆಡಳಿತ)
ಸಹಾಯಕ ನಿರ್ದೇಶಕರು(ಬಿಲ್ಸ್)
ಉಪ ನಿರ್ದೇಶಕರು(ಕಾಮಗಾರಿ)

 

ಮಾಹಿತಿ ಹಕ್ಕು ಕಾಯ್ದೆ 2005 ರ ನಿಯಮ 4(1)(ಬಿ)
1 ಪಿ.ಸಿ.ಕೆ.ಎಲ್ ರಚನೆ, ಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
2 ಪಿ.ಸಿ.ಕೆ.ಎಲ್ ಅಧಿಕಾರಿಗಳ / ನೌಕರರ ಅಧಿಕಾರಗಳು ಮತ್ತು ಕರ್ತವ್ಯಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
3 ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳು ಸೇರಿದಂತೆ ತೀರ್ಮಾನ ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿ ಅನುಸರಿಸುತ್ತಿರುವ ಕಾರ್ಯವಿಧಾನ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
4 ಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವ ಮಾನದಂಡಗಳು / ಸೂತ್ರಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
5 ಕಾರ್ಯಗಳನ್ನು ನೆರವೇಸಿರುವುದಕ್ಕಾಗಿ ಪಿಸಿಕೆಎಲ್ ಹಾಗು ಅದರ ಉದ್ಯೋಗಿಗಳು ಬಳಸಿರುವ ನಿಯಮಗಳು, ಅನುಸೂಚಿಗಳು, ಕೈಪಿಡಿಗಳು ಮತ್ತು ದಾಖಲೆಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
6 ಹೊಂದಿರುವ ಅಥವಾ ಅದರ ನಿಯಂತ್ರಣಗಳಲ್ಲಿರುವ ದಸ್ತಾವೇಜುಗಳ ಪ್ರವರ್ಗಗಳ ವಿವಿರ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
7 ಕಾರ್ಯನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅವರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂಥ ಯಾವುದೇ ವ್ಯವಸ್ಥೆಯ ವಿವರಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
8 ಮಂಡಳಿಗಳು, ಪರಿಷತ್ತುಗಳು, ಸಮಿತಿಗಳ ವಿವರಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
9 ಅಧಿಕಾರಿಗಳ ಮತ್ತು ನೌಕರರ ನಿರ್ದೇಶಿಕೆ ವಿವರಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
10 ವಿನಿಯಮಗಳಲ್ಲಿ ಉಪಸಂಬಂಧಿರುವಂತೆ ಪರಿಹಾರದ ವ್ಯವಸ್ಥೆಯೂ ಸೇರಿದಂತೆ ಅದರ ಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುವ ತಿಂಗಳ ಗೌರವಧನ ವಿವರಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
11 ಎಲ್ಲ ಯೋಜನೆಗಳ ವಿವರಗಳನ್ನು ಸೂಚಿಸುವ, ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದ ಬಟವಾಡೆಗಳ ವರದಿಯನ್ನು ಸೂಚಿಸಿ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
12 ಹಂಚಿಕೆ ಮಾಡಲಾದ ಮೊಬಲಗನೂಳಗೊಂಡು, ಸಹಾಯಧನ ಕಾರ್ಯಕ್ರಮಗಳ ಜಾರಿಯ ವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವಿರಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
13 ನೀಡಿರುವ ರಿಯಾತಿಗಳನ್ನು ಅನುಮತಿ ಪತ್ರಗಳನ್ನು ಅಥವಾ ಅಧಿಕಾರ ಪತ್ರಗಳನ್ನು ಪಡೆಯುವವರ ವಿವರ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
14 ಲಭ್ಯವಿರುವ ಅಥವಾ ಅದು ಹೊಂದರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ ಮಾಹಿತಿಗೆ ಸಂಬಂಧಿಸಿದ ವಿವರಗಳು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
15 ಸಾರ್ವಜನಿಕ ಉಪಯೋಗಕ್ಕಾಗಿ ಗ್ರಂಥಾಲಯವನ್ನು ಅಥವಾ ವಾಚನಾಲಯವನ್ನು ನಿರ್ವಹಿಸುತ್ತಿದಲ್ಲಿ ಅದರ ಕೆಲಸದ ಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಲಭ್ಯವಿರುವ ಸೌಲಭ್ಯಗಳ ವಿವಿರ ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
16 ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳು, ಪದನಾಮಗಳು ಮತ್ತು ಇತರ ವಿವಿರಗಳನ್ನು; ನಿಯಮಿಸಬಹುದಾದಂತಹ ಇತರ ಮಾಹಿತಿಯನ್ನು ಪ್ರಕಟಿಸತಕ್ಕದ್ದು ಮತ್ತು ಆತರುವಾಯ ಪ್ರತಿವರ್ಷ ಈ ಪ್ರಕಟಣೆಗಳನ್ನು ಅಂದಿನವರೆಗೆ ಪರಿಷ್ಕರಿಸತಕದ್ದು ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
17 ನಿಯಮಿಸಬಹುದಾದಂತಹ ಇತರ ಮಾಹಿತಿಯನ್ನು ಪ್ರಕಟಿಸತಕ್ಕದ್ದು ಮತ್ತು ಆ ತರುವಾಯ ಪ್ರತಿವರ್ಷ ಈ ಪ್ರಕಟಣೆಗಳನ್ನು ಅಂದಿನವರೆಗೆ ಪರಿಷ್ಕರಿಸತಕ್ಕದ್ದು. ಡೌನ್ಲೋಡ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಇತ್ತೀಚಿನ ನವೀಕರಣ​ : 18-12-2023 05:13 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಪವರ್‌ ಕಂಪನಿ ಆಫ್‌ ಕರ್ನಾಟಕ ಲಿಮಿಟೆಡ್
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080